2024ರಲ್ಲಿ ನೈರುತ್ಯ ರೈಲ್ವೆ ವಲಯದ ಎಲ್ಲ ರೈಲು ಮಾರ್ಗಗಳನ್ನು ಸಂಪೂರ್ಣ ಎಲೆಕ್ಟ್ರಿಫಿಕೇಶನ್ಗೊಳಿಸಲಾಗುತ್ತದೆ. ಈಗಾಗಲೇ ಪೂರ್ಣಗೊಂಡ ಮಾರ್ಗಗಳಲ್ಲಿ ವಿದ್ಯುತ್ ಎಂಜಿನ್ ರೈಲುಗಳನ್ನು ಓಡಿಸಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕ(ಜಿಎಂ)ಸಂಜೀವ್ ಕಿಶೋರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ...